Author: admin

೨೦೧೯ರ ಅಕ್ಟೋಬರ್‌ ಕೊನೆಯ ವಾರ ನನ್ನನ್ನು ಆಗಿನ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.‌ ಯಡಿಯೂರಪ್ಪನವರು ಇ – ಆಡಳಿತ ಸಲಹೆಗಾರ ಎಂದು ನೇಮಿಸಿದರು. ನಾನು ವಸ್ತುಶಃ ಅಕ್ಟೋಬರ್‌ ೩೧ / ನವೆಂಬರ್‌ ೧ರಿಂದ ನನ್ನ ಕೆಲಸ…

೨೦೧೯ರ ಅಕ್ಟೋಬರ್‌ ಕೊನೆಯ ವಾರ ನನ್ನನ್ನು ಸನ್ಮಾನ್ಯ ಮುಖ್ಯಮಂತ್ರಿಯವರು ಇ – ಆಡಳಿತ ಸಲಹೆಗಾರ ಎಂದು ನೇಮಿಸಿದರು. ನಾನು ವಸ್ತುಶಃ ಅಕ್ಟೋಬರ್‌ ೩೧ ರಿಂದ ನನ್ನ ಕೆಲಸ ಆರಂಭಿಸಿದೆ. ಅಂದಿನಿಂದ ಲೆಕ್ಕ ಹಿಡಿದರೆ ಕೊರೋನಾ ಪೂರ್ವ…

ನಾನು ಹೂವಿನ ಹಡಗಲಿಯಲ್ಲಿ 1980-81 ರಲ್ಲಿ ಜಿಬಿಆರ್‌ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದಾಗ ಎಬಿವಿಪಿಗಿಂತ ಎಸ್‌ಎಫ್‌ಐ ವಾಸಿ ಎಂಬ ಅಭಿಪ್ರಾಯಕ್ಕೆ ಬಂದಿದ್ದೆ. ಆಗ ಅಲ್ಲಿ ಎಸ್‌ ಎಸ್‌ ಹಿರೇಮಠರು ನನ್ನ ಕನ್ನಡ ಅಧ್ಯಾಪಕರಾಗಿದ್ದರು. ಅಲ್ಲಿನ ಎಸ್‌ಎಫ್‌ಐ…

ಮಿತ್ರಮಾಧ್ಯಮ ಟ್ರಸ್ಟ್‌ನಿಂದ ಮುಕ್ತಜ್ಞಾನಕ್ಕಾಗಿ ಡಾ. ಎಲ್‌ ಆರ್‌ ಹೆಗಡೆಯವರ ಅಪ್ರಕಟಿತ ಜಾನಪದ ಸಂಗ್ರಹಗಳ ಆರು ಡಿಜಿಟಲ್‌ ಪುಸ್ತಕಗಳು ಇಂದು ಲೋಕಾರ್ಪಣೆಗೊಂಡವು.

ಅಂತೂ ಎರಡೂವರೆ ವರ್ಷಗಳ ಶ್ರಮ ಒಂದು ತಾರ್ಕಿಕ ಕೊನೆ ತಲುಪುತ್ತಿದೆ. ಇಂದು ಜಾನಪದ ಸಂಗ್ರಹಕಾರ, ನಮ್ಮ ನಾಡು ಕಂಡ ಮಹಾನ್‌ ಚೇತನ ಡಾ. ಎಲ್‌ ಆರ್‌ ಹೆಗಡೆಯವರ ಪುಣ್ಯತಿಥಿಯ ದಿನ (೧೫ ಸೆಪ್ಟೆಂಬರ್‌). ಅವರ ಆರು…

ಎಲ್ಲರಿಗೂ ಇದ್ದ ಕನಸಿನ ಹಾಗೆ ನನಗೂ ಒಂದು ಕನಸಿತ್ತು: ಕನ್ನಡದ ಯು ಆರ್‌ ಎಲ್‌ ನಲ್ಲಿ ನನ್ನ ಜಾಲತಾಣ ಇರಬೇಕು! ಅದೀಗ ಇಂದು ನಿಜವಾಗಿದೆ. ಇನ್ನುಮುಂದೆ ನೀವು ನನ್ನ ಲೇಖನಗಳನ್ನು www.ಬೇಳೂರುಸುದರ್ಶನ.ಭಾರತ ಇಲ್ಲಿ ಓದಬಹುದು.

ಕ್ರಿಸ್ತಶಕ ೭೯ರಲ್ಲಿ ವೆಸೂವಿಯೆಸ್ ಅಗ್ನಿಪರ್ವತದ ಲಾವಾರಸದಲ್ಲಿ ಹೂತುಹೋದ ಪಾಂಪೇ ನಗರ ಗೊತ್ತಲ್ಲ? ಕ್ರಿಸ್ತಶಕ ೧೭೫೦ರಲ್ಲಿ ನಡೆದ ಉತ್ಖನನದ ಸಂದರ್ಭದಲ್ಲಿ ಈ ನಗರದ ಕೆಲವು ಮನೆಗಳಲ್ಲಿ ಸುರುಳಿಯಾಗಿ ಸುತ್ತಿಕೊಂಡ ಹಲವು ವಸ್ತುಗಳು ದೊರೆತವು. ಅವೆಲ್ಲವೂ ಸುಟ್ಟುಹೋದ ಬಟ್ಟೆಗಳಿರಬಹುದು…

2020 ರ ಫೆಬ್ರುವರಿ 15 ರಂದು ಧಾರವಾಡದಲ್ಲಿ ನಡೆದ ಡಾ. ಸಿ ಆರ್‌ ಯರವಂತೇಲಿಮಠ್‌ ಸನ್ಮಾನ ಸಮಿತಿ ಸಂಘಟಿಸಿದ್ದ ಅನುವಾದ ಕುರಿತ ರ ಆಷ್ಟ್ರೀಯ ಸಂಕಿರಣದಲ್ಲಿ ನಾನು ಮಂಡಿಸಿದ ಕೆಲವು ವಿಚಾರಗಳ ಆಯ್ದ ಭಾಗಗಳು ಇಲ್ಲಿವೆ:

ಮೇ 28: ಸಾವರ್‌ಕರ್‌ ಜನ್ಮದಿನ. ಅವರಿಗೆ ನನ್ನ ನಮನ. ಸಾವರ್‌ಕರ್‌ ಜನ್ಮದಿನ. ಅವರಿಗೆ ನನ್ನ ನಮನ. ವೈಭವ್‌ ಪುರಂಧರೆ ಬರೆದ ಸಾವರ್‌ಕರ್‌: ದ ಟ್ರೂ ಸ್ಟೋರಿ ಆಫ್‌ ದ ಫಾದರ್‌ ಆಫ್‌ ಹಿಂದುತ್ವ ಪುಸ್ತಕವನ್ನು (SAVARKAR:…

ಈಗಾಗ್ಲೇ ಕನ್ನಡ ಮಾಧ್ಯಮಗಳಲ್ಲಿ ಕೊರೋನಾವೈರಸ್‌, ಸಿಡುಬು, ಸ್ಪಾನಿಶ್‌ ಫ್ಲೂ, ಬ್ಲಾಕ್‌ ಡೆತ್‌ – ಇತ್ಯಾದಿ ಮಹಾಪಿಡುಗುಗಳ ಬಗ್ಗೆ ಲೇಖನಗಳನ್ನು ಓದಿರುತ್ತೀರಿ. ಇನ್ನೂ ಪೋಲಿಯೋ ಸರದಿ ಬಂದಿಲ್ವಲ್ಲ ಅಂತ ಕಾಯ್ತಾ ಇದ್ದೆ. ಮೊನ್ನೆ ಯಾತಕ್ಕೋ ನಾನೂ ಪೋಲಿಯೋ…