Browsing: ವಿಮರ್ಶೆ

ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ ೧೯೧೫) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ ೧೭ ಸಂಪುಟಗಳಲ್ಲಿ ೧೪ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ…

ಒಂದು ಬದಿ ಕಡಲು – ಕನ್ನಡದಲ್ಲಿ ಇತ್ತೀಚೆಗೆ ಬಂದ ಶಿಸ್ತಿನ ಬರವಣಿಗೆಯ ಕಾದಂಬರಿಯ ನಂತರ ಶ್ರೀ ವಿವೇಕ ಶಾನಭಾಗರು `ಊರು ಭಂಗ’ದ ಮೂಲಕ ತೆಂಕಣಕೇರಿಯ ಎಫೆಕ್ಟ್‌ನ್ನು ಹಬ್ಬಿಸುವ ಮೂಲಕ ಹಾಜರಾಗಿದ್ದಾರೆ. ಕಾದಂಬರಿಯ ರಚನಾ ತಂತ್ರದಲ್ಲೂ ಪ್ರಯೋಗ…

ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರಿದ್ದೋ, ಪಾಕಿಸ್ತಾನಕ್ಕೆ ಸೇರಿದ್ದೋ ಅಥವಾ ಸ್ವತಂತ್ರ ದೇಶವೋ? `ಇಂತೆಖಾಮ್‌ನಿಂದ ಇಂತೆಖಾಮ್’ ಎಂದರೆ ಅದು ನಿಮ್ಮ ಚಿಕ್ಕಪ್ಪನ ಮೇಲೋ, ಸರ್ಕಾರದ ಮೇಲೋ? ಶೇಕ್ಸ್‌ಪಿಯರ್‌ನ ನಾಟಕಕ್ಕೂ, ಭಾರತ ವಿರೋಧಿ ಚಟುವಟಿಕೆಗಳಿಗೂ ಏನು ಸಂಬಂಧ?…

ಡಾಕ್ಯುಮೆಂಟರಿಗಳೆಂದರೆ ಒಂಥರ ಗೊಂದಲ ಹುಟ್ಟಿಸುತ್ತವೆ. ನೋಡಬೇಕೋ ಬೇಡವೋ ಎಂದು ನಿರ್ಧರಿಸುವಷ್ಟರಲ್ಲಿ ಆಸಕ್ತಿಯೇ ಹೊರಟು ಹೋಗಿರುತ್ತೆ. `ನಾಸ್ಟಾಲ್ಜಿಯಾ ಫಾರ್‌ ದ ಲೈಟ್‌’ ಎಂಬ ಡಾಕ್ಯುಮೆಂಟರಿಯನ್ನು ನೋಡುವ ಮೊದಲು ಆಗಿದ್ದೇ ಇದು! ಆದರೆ ನೋಡಿದ ಮೇಲೆ ಎಲ್ಲ ಗೊಂದಲಗಳೂ…

ಮಿಂಚಂಚೆ ಅರ್ಥಾತ್‌ ಈಮೈಲ್  ಹುಟ್ಟಿದ್ದು ಯಾವಾಗ? ಅದನ್ನು ಕಂಡು ಹಿಡಿದವರು ಯಾರು? ಈ ಪ್ರಶ್ನೆಗಳನ್ನು ನಾನು ಈಗ ಕೇಳುತ್ತಿರೋದೇಕೆ, ಅಷ್ಟೂ ಗೊತ್ತಿಲ್ಲವೆ ಎಂದು ಮೂಗು ಮುರಿಯಬೇಡಿ. ನಾನೂ ನಿಮ್ಮಂತೆಯೇ  ರೇ ಟೋಮಿಲ್‌ಸನ್‌ ಎಂಬಾತನೇ ಈಮೈಲ್‌ ಜನಕ…

ಪ್ರಧಾನಮಂತ್ರಿ, ಮುಖ್ಯಮಂತ್ರಿಯವರ ಕಚೇರಿಗಳಲ್ಲಿ ಕೆಲಸ ಮಾಡುವವರು ಅತ್ಯಂತ ಗರಿಷ್ಠ ಪ್ರಮಾಣದ ಕರ್ತವ್ಯನಿಷ್ಠೆ ಮತ್ತು ವಿಧೇಯತೆಯನ್ನು ತೋರಬೇಕು ಎನ್ನುವುದು, ನನ್ನ ಪುಟ್ಟ ಅನುಭವ. ಗೌಪ್ಯತೆಯ ಬಗ್ಗೆ ಬೇರೆ ಹೇಳಬೇಕೆ? ಇಂಥ ಸೇವೆಗಳಲ್ಲಿ ಇದ್ದಾಗ ವ್ಯಕ್ತಿಗಳನ್ನು ಹತ್ತಿರದಿಂದ ನೋಡುವ…

ಉಳಿದವರು ಕಂಡಂತೆ ಎಂಬ ಸಿನೆಮಾ ಬಂದಿದೆ, ಚೆನ್ನಾಗಿದೆಯಂತೆ ಎಂದು ಮಾತು ಕೇಳಿಬಂದಾಗ ಹೇಳಿದಾಗ ಹೌದೆ ಎಂದು ನನ್ನ ಮಗನನ್ನು ಕೇಳಿದೆ. `ನಾನು ಕಾಮಾಖ್ಯದಲ್ಲಿ ನೋಡಿದೆ. ಚೆನ್ನಾಗಿದೆ. ನೀನೂ ನೋಡು’ ಎನ್ನಬೇಕೆ? ಎಲಾ ಇವನ, ಕನ್ನಡ ಸಿನೆಮಾ…