Browsing: ವಿಮರ್ಶೆ

ಇಂಡಸ್, ಸಿಂಧು, ಇಂಡಿಯಾ, – ಯಾರನ್ನು ಕಾಡಿಲ್ಲ? ಇಂಗ್ಲೆಂಡ್ ಮೂಲದ ಪತ್ರಕರ್ತೆ ಅಲಿಸ್ ಅಲ್ಬೀನಿಯಾಗೂ ಸಿಂಧೂ ನದಿ, ಅದರ ಸಂಸ್ಕೃತಿ ಕಾಡಿ ಕಾಡಿ ಕಾಡಿ…. ಅವಳೊಮ್ಮೆ ನಿರ್ಧರಿಸಿಯೇ ಬಿಟ್ಟಳು: ಈ ಸಿಂಧೂ ನದಿಯ ಗುಂಟ ಯಾಕೆ…

೧೯೯೭ರ ದಿನಗಳಲ್ಲಿ ನೀವು ಇಂಗ್ಲಿಶ್ ಸಿನೆಮಾ ನೋಡಬೇಕಂದ್ರೆ ಯಾವುದೋ ಸಿಡಿ ಲೈಬ್ರರಿಗೆ ಮೆಂಬರ್ ಆಗಬೇಕಿತ್ತು. ಅಂಥ ಒಂದು ದಿನ ನಾನು ಮಲ್ಲೇಶ್ವರದ ಸಿಡಿ ಲೈಬ್ರರಿಯಿಂದ ತಂದ ಸಿನೆಮಾ ‘ದಿ ಕ್ಯೂಬ್.’ ನೋಡಿದಾಗ ಇದೇನು ವಿಚಿತ್ರ ಎನ್ನಿಸಿತು.…

ನಿಕೋಲಾಸ್ ಕೇಜ್ ನನ್ನ ನೆಚ್ಚಿನ, ಮೊದಲ ದರ್ಜೆಯ ಹಾಲಿವುಡ್ ನಟ. ಅವನಿಗೆ ತುಂಬಾ ಅಭಿಮಾನಿಗಳಿದ್ದಾರೆ. ನೋಡಲು ಹಾಲಿವುಡ್ ಫಾರ್ಮುಲಾದ ಸ್ಫುರದ್ರೂಪಿಯಾಗೇನೂ ಕಾಣುವುದಿಲ್ಲ. ಕೆಲವೊಮ್ಮೆ ಬೋಳು ಬೋಳು ತಲೆ ಕಾಣಿಸುವುದೂ ಇದೆ. ಏನೇ ಹೇಳಿ, ನಿಕೋಲಾಸ್ ಕೇಜ್…

ಪಾಲೋ ಕೊಯೆಲ್ಹೋ ಬರೆದ ಕಾದಂಬರಿಗಳೆಲ್ಲವೂ ತುಂಬಾ ಚೆನ್ನಾಗಿವೆ ಅಂತೇನಿಲ್ಲ. ನಾನು ಇತ್ತೀಚೆಗೆ ಅವನ ಬ್ರೈಡಾ, ಬೈ ದಿ ರಿವರ್ ಪೆಡ್ರಾ, ಐ ಸ್ಯಾಟ್ ಎಂಡ್ ವೆಪ್ಟ್ ಮತ್ತು `ದಿ ವಿನ್ನರ್ ಸ್ಟಾಂಡ್ಸ್ ಅಲೋನ್’ ಕಾದಂಬರಿಗಳನ್ನು ಓದಿದೆ.…

ಕೆಲವೇ ದಿನಗಳ ಹಿಂದೆ ಬರೆದಿದ್ದೆ: ನಾನು ಕೊಳಲು ಕ್ಲಾಸ್ ಮುಗಿಸಿಕೊಂಡು ಬರುವಾಗೆಲ್ಲ ಹತ್ತಾರು ಸಲ ರಾಜಲಕ್ಷ್ಮಿ ಮನೆಗೆ ಹೋಗಿ ಗಮ್ಮತ್ತಾದ ಮಾತುಕತೆ ನಡೆಸಿ ಚಾ ಕುಡಿದು ಬರುತ್ತಿದ್ದೆ ಎಂದು. ಈ ತಿಂಗಳ ಮೊದಲ ವಾರದಲ್ಲಿ ರಾಜಲಕ್ಷ್ಮಿಯ…