Browsing: ಕಲಿ ಯುಗ

This time, I will enlist few desktop applications which go beyond being just tools. These tools are free / open source and you need not worry…

  ಎಲ್ಲದಕ್ಕೂ ಒಂದು ಕೊನೆ ಇರಲೇಬೇಕು ಅಲ್ವೆ? ಕಲಿ-ಯುಗ ಅಂಕಣಕ್ಕೂ ಇಂದೇ ಕೊನೆ! ’ಉದಯವಾಣಿ’ಯಲ್ಲಿ ಕಳೆದ ಒಂದೂಕಾಲು ವರ್ಷದಿಂದ ಮೂಡಿದ ಕಲಿ-ಯುಗ ಅಂಕಣವನ್ನು ಖುಷಿಯಿಂದಲೇ ನಿಲ್ಲಿಸುತ್ತಿದ್ದೇನೆ. ಕೆಲಸ ಬಿಡುವಾಗ ಖುಷಿಪಡಿ ಎಂದ ನಾನು ನನ್ನ ಅಂಕಣ…

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ…

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ…

  ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್…

ಶಿಲ್ಪಶ್ರೀ, ಬ್ಲಾಗಿಂಗ್ ಬಗ್ಗೆ ಸ್ನಾತಕೋತ್ತರ ಪ್ರಬಂಧ ಬರೆಯಬೇಕಂದ್ರೆ ಶಿವಮೊಗ್ಗ ಶಂಕರಘಟ್ಟ ಅಂಥ ಒಳ್ಳೆಯ ಜಾಗವೇನಲ್ಲ. ಬ್ಲಾಗಿಂಗ್‌ನಂಥ ಇಂಟರ್‌ನೆಟ್ ಆಧಾರಿತ ವಿಷಯಾಭ್ಯಾಸ ಮಾಡಬೇಕಂದ್ರೆ ಬೆಂಗಳೂರಿನ ಸಂಪರ್ಕ ಇರಲೇಬೇಕು. ಕಲಿಯುವ ಜಾಗಕ್ಕೂ, ವಿಷಯಕ್ಕೂ ಸಂಬಂಧವೇ ಇರದಂಥ ಕಡೆಯಲ್ಲಿ ಇದ್ದ…

ಕಳೆದ ವಾರ ಇದೇ ಅಂಕಣದಲ್ಲಿ ತದಡಿ ಯೋಜನೆಯ ಬಗ್ಗೆ ಲೇಖನ ಬಂದ ದಿನವೇ ನಾನು ತದಡಿಯಲ್ಲಿದ್ದೆ. ಅದಾಗಲೇ ತದಡಿಯ ಬಗೆಗಿನ ಎಲ್ಲ ಮಾಹಿತಿಯನ್ನೂ ಅಂತರಜಾಲದಲ್ಲಿ ಪಾತಾಳಗರಡಿ ಹಾಕಿ ಹುಡುಕಿ ತೆಗೆದು ಓದಿದ್ದೆ. ತದಡಿಯಲ್ಲಿ ಯೋಜನೆಯ ಪರ,…

`ನಮ್ಮ ಬಳಿ ಡಾಟಾ ಇಲ್ಲ. ಈ ಬಗ್ಗೆ ಒಂದು ವಿಶ್ವಸ್ತರದ ಸಂಸ್ಥೆಯ ಮೂಲಕ ಅಧ್ಯಯನ ಮಾಡಿಸುತ್ತೇವೆ’ ವಿಕಾಸಸೌಧದ ಆ ಸುಸಜ್ಜಿತ ಕೋಣೆಯಲ್ಲಿ ಕುಳಿತ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಕಾರ್ಯದರ್ಶಿಯವರು ಖಚಿತವಾಗಿ ಹೇಳಿದರು. `ಹಾಗೆ ಅಧ್ಯಯನ…

ಕಲಿಯುಗ ಅಂಕಣ ಶುರುವಾಗಿ ಒಂದು ವರ್ಷ ಕಳೆದೇ ಹೋಗಿದೆ! ನನ್ನ ಅಂಕಣದ ನೀತಿಯನ್ನೇ ಮೊದಲ ಲೇಖನವಾಗಿ ಬರೆದಿದ್ದೆ. ಬಹುಶಃ ಅವೆಲ್ಲವನ್ನೂ ಪೂರೈಸಲು ಸಾಧ್ಯವಾಗಿಲ್ಲದಿರಬಹುದು; ಆದರೆ ಹಲವು ಬಾರಿ ರಾಜಕೀಯ ಮತ್ತು ವಿವಾದಾಸ್ಪದ ವಿಷಯಗಳ ಬಗ್ಗೆ ಬರೆಯುವ…