Browsing: Reviews

ಡಾಕ್ಯುಮೆಂಟರಿಗಳೆಂದರೆ ಒಂಥರ ಗೊಂದಲ ಹುಟ್ಟಿಸುತ್ತವೆ. ನೋಡಬೇಕೋ ಬೇಡವೋ ಎಂದು ನಿರ್ಧರಿಸುವಷ್ಟರಲ್ಲಿ ಆಸಕ್ತಿಯೇ ಹೊರಟು ಹೋಗಿರುತ್ತೆ. `ನಾಸ್ಟಾಲ್ಜಿಯಾ ಫಾರ್‌ ದ ಲೈಟ್‌’ ಎಂಬ ಡಾಕ್ಯುಮೆಂಟರಿಯನ್ನು ನೋಡುವ ಮೊದಲು ಆಗಿದ್ದೇ ಇದು! ಆದರೆ ನೋಡಿದ ಮೇಲೆ ಎಲ್ಲ ಗೊಂದಲಗಳೂ…

ವಾಲ್ಟ್ ಕೋವಾಲ್‌ಸ್ಕಿ ಒಬ್ಬ ಜನಾಂಗೀಯವಾದಿ. ಕೊರಿಯಾದಲ್ಲಿ ಯುದ್ಧ ಮಾಡಿ ಬಂದು ಅಮೆರಿಕಾದಲ್ಲಿ ಫೋರ್ಡ್ ಮೋಟಾರ್ ಸಂಸ್ಥೆಯಲ್ಲಿ ೫೦ ವರ್ಷ ಕೆಲಸ ಮಾಡಿದವನು. ಈಗ ಉದ್ಯಮವೆಲ್ಲ ಸತ್ತಿರುವ ಡೆಟ್ರಾಯಿಟ್ ನಗರದಲ್ಲಿ ವಾಸಿದ್ದಾನೆ. ಅವನ ಹೆಂಡತಿ ಇತ್ತೀಚೆಗಷ್ಟೆ ತೀರಿಕೊಂಡಿದ್ದಾಳೆ.…

ಜೇಮ್ಸ್ ಗಲಿಯೆನ್ ಆ ಪ್ರಯಾಣಿಕನನ್ನು ಕಂಡಿದ್ದೇ ಫೇರ್‌ಬ್ಯಾಂಕ್ಸ್‌ನಿಂದ ಐದು ಮೈಲು ದೂರ ಸಾಗಿದ ಮೇಲೆ. ಅಲಾಸ್ಕಾದ ಆ ಮುಂಜಾನೆಯಲ್ಲಿ ನಖಶಿಖಾಂತ ನಡುಗುತ್ತ, ಹೆಬ್ಬೆಟ್ಟು ತೋರುತ್ತ ನಿಂತ ಯುವಕನ ಬೆನ್ನೇರಿದ ಚೀಲದಿಂದ ಬಂದೂಕೊಂದು ಇಣುಕುತ್ತಿತ್ತು. `ನಾನು ಅಲೆಕ್ಸ್’…

ಎ ಬ್ಯೂಟಿಫುಲ್ ಮೈಂಡ್ ಆಸ್ಕರ್ ಪ್ರಶಸ್ತಿ ಪಡೆದಿದೆ ಎನ್ನುವುದಕ್ಕಿಂತಲೂ ಒಬ್ಬ ಶ್ರೇಷ್ಠ ಗಣಿತಜ್ಞನ ಜೀವನಕಥೆ ಆಧರಿಸಿ ತೆಗೆದ ಸಿನಿಮಾ ಎಂಬುದೇ ಬಹಳಷ್ಟುಆಕರ್ಷಣೆಗೊಳಗಾಗಿತ್ತು. ಆದರೆ ಒಂದು ನಿಜವಾದ ಕಥೆಯನ್ನು ಸಿನಿಮಾಕ್ಕೆ ಒಗ್ಗಿಸುವಾಗ ಪಡೆಯುವ ರೂಪ, ಕೈ ಬಿಟ್ಟು…

ಒಂದು ಮಾತು ಹೇಳ್ತೇನೆ: ಬೆಂಗಳೂರಿನಲ್ಲಿ ಹುಟ್ಟಿ, ಕೋಲ್ಕೊತಾದಲ್ಲಿ ಓದಿ ಮೆರೈನ್ ಇಂಜಿನಿಯರ್ ಆಗಿದ್ದ ಜಾರ್ಜ್ ಫಿಲಿಪೋಸ್ ಬರೆದ ‘ದಿ ಮೆನ್ ಇನ್‌ಸೈಡ್’ ಪುಸ್ತಕ ನಿಜಕ್ಕೂ ಅನ್‌ಪುಟ್‌ಡೌನಬಲ್. ಯಾವುದೋ ಖಿನ್ನತೆಯ ಕಷಣದಲ್ಲಿ ಜಯನಗರದ ಪುಸ್ತಕದಂಗಡಿ ಹೊಕ್ಕಾಗ ಕಂಡ…